பொருள் : ಪ್ರೀತಿಯಿಂದ ಅಥವಾ ಸ್ನೇಹದಿಂದ ಇನ್ನೊಬ್ಬರ ಬೆನ್ನ ಮೇಲೆ ಮೆಲ್ಲನೆ ಹೊಡೆಯುವ ಪ್ರಕ್ರಿಯೆ
எடுத்துக்காட்டு :
ತಾಯಿಯು ಪ್ರೀತಿಯಿಂದ ಬೆನ್ನು ತಟ್ಟುತ್ತಿದ್ದಾಳೆ.
ஒத்த சொற்கள் : ಬೆನ್ನು ತಟ್ಟು, ಮೈದಡವು
பிற மொழிகளில் மொழிபெயர்ப்பு :
பொருள் : ಯಾವುದಾದರು ವಸ್ತು ಅಥವಾ ಶರೀರದ ಅಂಗವವನ್ನು ಮೆಲ್ಲ-ಮೆಲ್ಲನೆ ಕೈಯಿಂದ ನೇವರಿಸುವುದು
எடுத்துக்காட்டு :
ತಾಯಿಯು ಪ್ರೀತಿಯಿಂದ ಮಗುವಿನ ಕೆನ್ನೆ ಸವರುತ್ತಿದ್ದಾಳೆ.
பிற மொழிகளில் மொழிபெயர்ப்பு :