பொருள் : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
எடுத்துக்காட்டு :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
ஒத்த சொற்கள் : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ಸೇವಕ
பிற மொழிகளில் மொழிபெயர்ப்பு :
An assistant subject to the authority or control of another.
foot soldier, subordinate, subsidiary, underlingபொருள் : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
எடுத்துக்காட்டு :
ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
ஒத்த சொற்கள் : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ಸೇವಕ
பிற மொழிகளில் மொழிபெயர்ப்பு :
किसी के अधीन रहकर अथवा यों ही किसी के स्थान पर उसकी ओर से काम करनेवाला।
राम छुट्टी पर जाने से पहले अपना प्रतिपुरुष नियुक्त कर दिया है।பொருள் : ಯಾವುದೇ ಕಾರ್ಯಾಲಯ ಅಥವಾ ಸಂಸ್ಥೆಗಳಲ್ಲಿ ಸಂಬಳದ ಮೇರೆಗೆ ದುಡಿಯುತ್ತುರುವ ವ್ಯಕ್ತಿ
எடுத்துக்காட்டு :
ಬಹುಪಾಲು ಸರಕಾರಿ ನೌಕರರು ತುಂಬಾ ಸೋಮಾರಿತನದಿಂದ ಕಾರ್ಯ ನಿರ್ವಹಿಸುತ್ತಾರೆ.
ஒத்த சொற்கள் : ಉದ್ಯೋಗಿ, ವೃತ್ತಿನಿರತ, ಸೇವಾನಿರತ
பிற மொழிகளில் மொழிபெயர்ப்பு :
A worker who is hired to perform a job.
employeeபொருள் : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
எடுத்துக்காட்டு :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
ஒத்த சொற்கள் : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ಪರಿಚಾರಕ, ವ್ಯಕ್ತಿ, ಸೇವಕ
பிற மொழிகளில் மொழிபெயர்ப்பு :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।பொருள் : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
எடுத்துக்காட்டு :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
ஒத்த சொற்கள் : ಆಳು, ಗೃಹಸೇವಕ, ಚಾಕರ, ಜವಾನ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ
பிற மொழிகளில் மொழிபெயர்ப்பு :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servant