பொருள் : ಒಂದು ಪಕ್ಷ ಅಥವಾ ಕಕ್ಷಿ
எடுத்துக்காட்டு :
ನೀವು ಮೊದಲು ನಿಮ್ಮ ಪಕ್ಷದವರನ್ನು ನ್ಯಾಯಾಧೀಶರ ಮುಂದೆ ಕರೆದುಕೊಂಡು ಬನ್ನಿ.
பிற மொழிகளில் மொழிபெயர்ப்பு :
वह बात जिसे कोई सिद्ध करना चाहता हो तथा जिसका किसी ओर से विरोध होता या हो सकता हो।
आप पहले अपना पक्ष जज के सामने रखिए।பொருள் : ರಾಜಕೀಯ ದಳ
எடுத்துக்காட்டு :
ಭಾರತದಲ್ಲಿ ಈಗ ಅಣಬೆಯ ಥರ ನೂರಾರು ಪಕ್ಷಗಳು ಹುಟ್ಟಿಕೊಂಡಿದೆ.
ஒத்த சொற்கள் : ಪಾರ್ಟಿ, ರಾಜನೀತಿಕ ದಳ, ರಾಜನೀತಿಕ ಪಾರ್ಟಿ, ರಾಜನೀತಿಕ-ದಳ, ರಾಜನೀತಿಕ-ಪಾರ್ಟಿ
பிற மொழிகளில் மொழிபெயர்ப்பு :
व्यक्तियों का वह दल जो राजनीति से संबद्ध हो या राजनीतिक क्रिया-कलापों में भाग लेता हो।
भारत में राजनीतिक दल कुकुरमुत्तों की तरह उग आये हैं।An organization to gain political power.
In 1992 Perot tried to organize a third party at the national level.பொருள் : ಯಾವುದೇ ಮಾತು, ಕೆಲಸ ಇತ್ಯಾದಿಗಳ ಸಮರ್ಥನೆ
எடுத்துக்காட்டு :
ಕೆಲಸ ಮಾಡುವ ಪಕ್ಷದವರ ಜೊತೆಯಲ್ಲಿ ನಾನು ಇಲ್ಲ.
பிற மொழிகளில் மொழிபெயர்ப்பு :
பொருள் : ಜನರ ಸಮೂಹ ಅವರ ಹತ್ತಿರ ಪ್ರಭಾವೀ ಅಥವಾ ಮಹಾತ್ವದ ಕಾರ್ಯಗಳನ್ನು ಮಾಡುವ ಶಕ್ತಿ ಅಥವಾ ದೃಢತೆ ಇರುತ್ತದೆ.
எடுத்துக்காட்டு :
ಅವನು ಒಂದು ದಳದಲ್ಲಿ ಸೇರುಕೊಳ್ಳಲು ಬಯಸುತ್ತಿದ್ದಾನೆ.
பிற மொழிகளில் மொழிபெயர்ப்பு :
A group of people having the power of effective action.
He joined forces with a band of adventurers.பொருள் : ಏಕೋದ್ದೇಶ, ಏಕಾಭಿಪ್ರಾಯ ಮುಂತಾದವುಗಳನ್ನು ಒಟ್ಟುಗೂಡಿದ ಒಂದು ಜನರ ಗುಂಪು ಅಥವಾ ಮಂಡಲಿ
எடுத்துக்காட்டு :
ನೀವು ಯಾವ ಪಕ್ಷದವರು?
பிற மொழிகளில் மொழிபெயர்ப்பு :
किसी विषय के दो या अधिक परस्पर विरोधी तत्वों, सिद्धांतों अथवा दलों में से कोई एक।
आप किस पक्ष में हैं?An aspect of something (as contrasted with some other implied aspect).
He was on the heavy side.பொருள் : ಚಾಂದ್ರಮಾಸದ ಹದಿನೈದು-ಹದಿನೈದು ದಿನಗಳನ್ನು ಎರಡು ವಿಭಾಗಗಾಳಾಗಿ ಮಾಡಿ ಅದರಲ್ಲಿನ ಒಂದು ಭಾಗ
எடுத்துக்காட்டு :
ಭಗವಂತನಾದ ಶ್ರೀ ಕೃಷ್ಣನ ಜನ್ಮ ಕೃಷ್ಣ ಪಕ್ಷದ ಅಷ್ಟಮಿಯಂದು ಆಯಿತು.
ஒத்த சொற்கள் : ಹದಿನೈದು ದಿನಗಳ ಕಾಲ
பிற மொழிகளில் மொழிபெயர்ப்பு :