பொருள் : ನಾಲ್ಕು ಕಡೆಯಿಂದ ತೆರೆದಿದ್ದ ಸ್ಥಳದಲ್ಲಿ ಬಹಳಷ್ಟು ಜನರು ಬಂದು ಕುಳಿತುಕೊಳ್ಳುತ್ತಾರೆ
எடுத்துக்காட்டு :
ಹಳ್ಳಿಯ ಪಡಸಾಲೆಯಲ್ಲಿ ಪಂಚಾಯತಿ ಮಾಡಲು ಜನರೆಲ್ಲರು ಒಟ್ಟಾಗಿ ಬರುತ್ತಾರೆ.
ஒத்த சொற்கள் : ಅಂಗಳ
பிற மொழிகளில் மொழிபெயர்ப்பு :
பொருள் : ಕುಳಿತುಕೊಳ್ಳುವ ಸ್ಥಳ
எடுத்துக்காட்டு :
ಸಭೆಗೆ ಕಿಕ್ಕಿರಿದು ಜನ ತುಂಬಿದಿದರು.
ஒத்த சொற்கள் : ಆಸನ, ಕೂರುವ ಸ್ಥಳ, ಮೀಟಿಂಗು, ವೇದಿಕೆ, ಸದಸ್ಯರ ಕೂಟ, ಸಭೆ
பிற மொழிகளில் மொழிபெயர்ப்பு :
A room in a private house or establishment where people can sit and talk and relax.
front room, living room, living-room, parlor, parlour, sitting roomபொருள் : ಬಾಗಿಲ ಮುಂಭಾಗ ಅಥವಾ ಸೂರಿನ ಕೆಳಭಾಗದ ಸ್ಥಾನ
எடுத்துக்காட்டு :
ಅವನು ಮನೆಯ ಮುಖಮಂಟಪದಲ್ಲಿ ಕುಳಿತುಕೊಂಡು ಪುಸ್ತಕವನ್ನು ಓದುತ್ತಿದ್ದ.
ஒத்த சொற்கள் : ಜಗಲಿ, ಜಗಲಿ ಕಟ್ಟೆ, ಮುಖಮಂಟಪ, ಮೊಗಸಾಲೆ
பிற மொழிகளில் மொழிபெயர்ப்பு :
A structure attached to the exterior of a building often forming a covered entrance.
porch