பொருள் : ಯಾರು ಪಾಪವನ್ನು ಮಾಡುವರೋ ಅಥವಾ ಪಾಪಿ
எடுத்துக்காட்டு :
ಭೂಮಿಯ ಮೇಲೆ ಪಾಪಗಳು ಹೆಚ್ಚಾಗುತ್ತಿದ್ದಂತೆ ಭಗವಂತ ಅವತಾರವೆತ್ತಿ ಪಾಪಿಗಳ ಸಂಹಾರ ಮಾಡುವನೆಂದು ಧರ್ಮಗ್ರಂಥಗಳಲ್ಲಿ ವರ್ಣಿಸಿದ್ದಾರೆ.
ஒத்த சொற்கள் : ಅನಾಚಾರಿ, ಅಪಮಾರ್ಗಿ, ಅರ್ಧಮಾತ್ಮ, ಅರ್ಧಮಿಕ, ಅರ್ಧರ್ಮಿ, ಅರ್ಧರ್ಮಿಷ್ಟ, ದುರ್ಮಾಗಿ, ನೀಚ, ನೀಚತನದ, ಪಾತಕಿ, ಪಾಪಕರ್ಮಿ, ಪಾಪಶೇಷಕರ್ಮಿ, ಪಾಪಾತ್ಮ, ಪಾಪಿಗಳ, ಪಾಪಿಷ್ಟ
பிற மொழிகளில் மொழிபெயர்ப்பு :
जो पाप करता हो या पाप करने वाला।
धार्मिक ग्रंथों में वर्णित है कि जब-जब पृथ्वी पर पाप बढ़ता है,तब-तब प्रभु अवतार लेकर पापी व्यक्तियों का संहार कर देते हैं।