பொருள் : ಕುಟುಂಬ ಅಥವಾ ಸಮಾಜಕ್ಕೆ ಸೇರದ ಅಥವಾ ಹೊರಗಿನ ವ್ಯಕ್ತಿ
எடுத்துக்காட்டு :
ಬ್ರಿಟಿಷ್ ಆಡಳಿತದ ಕಾಲದಲ್ಲಿ ಪರಕೀಯರ ದಾಳಿಯಿಂದಾಗಿ ಭಾರತದ ಅಪಾರ ಸಂಪತ್ತು ನಾಶವಾಯಿತು.
பிற மொழிகளில் மொழிபெயர்ப்பு :
பொருள் : ಹೊರಗಿನವರಿಗೆ ಸಂಬಂದಿಸಿದ್ದು
எடுத்துக்காட்டு :
ಪರಕೀಯ ವಸ್ತುಗಳಿಗೆ ಆಸೆ ಪಡಬಾರದು.
ஒத்த சொற்கள் : ಅನ್ಯರ, ಇನ್ನೊಬ್ಬರ, ಇನ್ನೊಬ್ಬರಂತ, ಇನ್ನೊಬ್ಬರಂತಹ, ಪರಕೀಯವಾದ, ಪರಕೀಯವಾದಂತ, ಪರಕೀಯವಾದಂತಹ, ಪರರ
பிற மொழிகளில் மொழிபெயர்ப்பு :