பொருள் : ಇಬ್ಬರು ಪುರುಷರು ಅಥವಾ ದಳಗಳ ನಡುವೆ ನಡೆಯುವಂತಹ ಕಾಳಗ ಅಥವಾ ಜಗಳ, ಯುದ್ಧ
எடுத்துக்காட்டு :
ಅಲ್ಲಿ ದ್ವಂದ್ವ ಯುದ್ಧ ನಡೆಯುತ್ತಿದೆ.
ஒத்த சொற்கள் : ಕೈಕೈಯುದ್ಧ, ಖಾಡಾಖಾಡಿ, ಗುದ್ದಾಟ, ತುರಿಸಿನಕಾಳಗ, ದ್ವಂದ್ವ ಯುದ್ಧ, ಪಾಸಂಗಿ, ಪಾಸಗೆ, ಬಾಹುಪ್ರಹರಣ, ಬಾಹುಯುದ್ಧ, ಮಲ್ಲಯುದ್ಧ, ಮಲ್ಲಾಮಲ್ಲಿ, ಮಸೆದಂಕ, ಮುಷ್ಟಾಮುಷ್ಟಿ, ಹಣಾಹಣಿ, ಹತ್ತಾಹತ್ತಿ
பிற மொழிகளில் மொழிபெயர்ப்பு :
दो पुरुषों या दलों में होनेवाली बराबरी की लड़ाई।
वहाँ द्वंद्वयुद्ध चल रहा है।Any struggle between two skillful opponents (individuals or groups).
duel