பொருள் : ಜೀವನಕ್ಕಾಗಿ ಇನ್ನೊಬ್ಬರನ್ನು ಅವಲಂಬಿಸಿರುವಿಕೆ
எடுத்துக்காட்டு :
ಪರಾವಲಂಭಿತನ ಮನುಷ್ಯನಿಗೆ ಒಳ್ಳೆಯದಲ್ಲ.
ஒத்த சொற்கள் : ಪರಾವಲಂಭಿತನ, ಪಾರತಂತ್ರ
பிற மொழிகளில் மொழிபெயர்ப்பு :
பொருள் : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
எடுத்துக்காட்டு :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
ஒத்த சொற்கள் : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
பிற மொழிகளில் மொழிபெயர்ப்பு :
The state of being subordinate to something.
subordinationபொருள் : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ
எடுத்துக்காட்டு :
ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.
ஒத்த சொற்கள் : ಅಧೀನ, ಅಧೀನತೆ, ಅಧೀನದ, ಅವಲಂಬನ, ಅವಲಂಬನೆ, ಗುಲಾಮಗಿರಿ, ದಾಸ್ಯ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ
பிற மொழிகளில் மொழிபெயர்ப்பு :
पराधीन होने की अवस्था या भाव।
पराधीनता की बेड़ी में जकड़ा भारत उन्नीस सौ सैंतालीस में आज़ाद हुआ।