பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಪರಿತಾಪ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಪರಿತಾಪ   ನಾಮಪದ

பொருள் : ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದಾಗ ವ್ಯಕ್ತಪಡಿಸುವ ಮನಸ್ಸಿನ ವ್ಯಥೆ ಅಥವಾ ವಿಷಾದ

எடுத்துக்காட்டு : ನನಗೆ ಗೊತ್ತಿಲ್ಲದೆ ಆದ ನನ್ನ ತಪ್ಪನ್ನು ತಿಳಿದು ಮನಸ್ಸಿಗೆ ತುಂಬಾ ಖೇದವಾಯಿತು.

ஒத்த சொற்கள் : ಅನುತಾಪ, ಖೇದ, ದುಃಖ, ಬಳಲಿಕೆ


பிற மொழிகளில் மொழிபெயர்ப்பு :

किसी उचित, आवश्यक या प्रिय बात के न होने पर मन में होनेवाला दुख।

मुझे दुःख के साथ कहना पड़ रहा है कि मैं आपका काम समय पर पूरा नहीं कर पाउँगा।
अनुताप, अफसोस, अफ़सोस, अलम, आज़ुर्दगी, आमनस्य, ऊर्मि, क्षोभ, खेद, ताम, दिलगीरी, दुःख, दुख, मलाल, मलोला, रंज, वत

A feeling of deep regret (usually for some misdeed).

compunction, remorse, self-reproach

பொருள் : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

எடுத்துக்காட்டு : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

ஒத்த சொற்கள் : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


பிற மொழிகளில் மொழிபெயர்ப்பு :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

பொருள் : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

எடுத்துக்காட்டு : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

ஒத்த சொற்கள் : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


பிற மொழிகளில் மொழிபெயர்ப்பு :

Emotions experienced when not in a state of well-being.

sadness, unhappiness