பொருள் : ಯಾವುದೇ ವಸ್ತುವಿನ ಭಾರ, ತೂಕ, ಅಳತೆ, ಮೌಲ್ಯ ಮುಂತಾದವುಗಳು
எடுத்துக்காட்டு :
ಒಂದು ಗೋಣಿಚೀಲದಲ್ಲಿ ತುಂಬಿದ ಅಕ್ಕಿ ಸುಮಾರು ನೂರು ಕೇಜಿಯಷ್ಟಿತ್ತು
ஒத்த சொற்கள் : ಸುಮಾರು ಪ್ರಮಾಣ
பிற மொழிகளில் மொழிபெயர்ப்பு :
பொருள் : ಯಾವುದೇ ವಸ್ತು ಅಥವಾ ಆಸ್ತಿಯ ದೊಡ್ಡ ಪ್ರಮಾಣದ ಅಳತೆಯನ್ನು ಸೂಚಿಸುವುದು
எடுத்துக்காட்டு :
ಅಧಿಕ ಪರಿಮಾಣದಲ್ಲಿ ಅವನು ಊಟ ಮಾಡಿದ್ದರಿಂದ ಅವನು ಹುಷಾರು ತಪಿದನು.
பிற மொழிகளில் மொழிபெயர்ப்பு :
பொருள் : ಯಾವುದೇ ವಸ್ತು ಸಂಗತಿಯನ್ನು ಹೆಚ್ಚು ಕಡಿಮೆ, ಹತ್ತಿರ ದೂರ, ಮುಂತಾದವುಗಳನ್ನು ಗುರುತಿಸುವಿಕೆ
எடுத்துக்காட்டு :
ಈ ಟೇಬಲ್ಲಿನ ಅಳತೆ ಮೂರಡಿ ಉದ್ದ, ಎರಡಡಿ ಅಗಲ.
பிற மொழிகளில் மொழிபெயர்ப்பு :
பொருள் : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ
எடுத்துக்காட்டு :
ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.
ஒத்த சொற்கள் : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಒಟ್ಟು, ಗಣನೆ
பிற மொழிகளில் மொழிபெயர்ப்பு :
वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।
भारत में शिक्षा का मानदंड पहले से अच्छा हो गया है।A standard or model or pattern regarded as typical.
The current middle-class norm of two children per family.பொருள் : ಪರಿಮಾಣ ಅಥವಾ ಅಳೆಯುವ ಕೆಲಸ
எடுத்துக்காட்டு :
ಭೂಮಿಯನ್ನು ಬಟವಡೆ (ಹಂಚುವುದು) ಮಾಡುವುದಕ್ಕಾಗಿ ಅದರ ಅಳತೆಯನ್ನು ಮಾಡಲಾಯಿತು.
ஒத்த சொற்கள் : ಅಳತೆ, ಅಳತೆಮಾಡುವ, ಅಳೆಯುವಿಕೆ, ಮೋಜಣಿ
பிற மொழிகளில் மொழிபெயர்ப்பு :
The act or process of assigning numbers to phenomena according to a rule.
The measurements were carefully done.