பொருள் : ಒಬ್ಬ ಪುರುಷನ ವಂಶಸ್ಥರು
எடுத்துக்காட்டு :
ಅವರ ಪರಿವಾರದಲ್ಲಿ ಏಕತೆ ಇದೆ.
ஒத்த சொற்கள் : ಕುಟುಂಬ
பிற மொழிகளில் மொழிபெயர்ப்பு :
பொருள் : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
எடுத்துக்காட்டு :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
ஒத்த சொற்கள் : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕುಟುಂಬ, ಕೂಡು ಕುಟುಂಬ, ಕೌಟುಂಬಿಕ, ಗೃಹಪ್ರಧಾನ ಕುಟುಂಬ, ಮನೆ, ಮನೆತನ, ಸಂಸಾರ
பிற மொழிகளில் மொழிபெயர்ப்பு :
பொருள் : ಯಾರದ್ದಾದರೂ ಪುತ್ರಿ ಅಥವಾ ಪುತ್ರ
எடுத்துக்காட்டு :
ತಮ್ಮ ತಂದೆ-ತಾಯಿಗಳ ಸೇವೆಯನ್ನು ಮಾಡುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ.
ஒத்த சொற்கள் : ಮಕ್ಕಳು-ಮರಿ, ವಂಶ, ಸಂತತಿ, ಸಂತಾನ, ಸಮೂಹ
பிற மொழிகளில் மொழிபெயர்ப்பு :
பொருள் : ಪ್ರಾಥಮಿಕವಾದ ಸಾಮಾಜಿಕ ವರ್ಗ ಅದರಲ್ಲಿ ತಾಯಿ-ತಂದೆ ಮತ್ತು ಅವರ ಮಕ್ಕಳು ಸೇರಿರುತ್ತಾರೆ
எடுத்துக்காட்டு :
ಕೆಲಸ ದೊರೆತ ನಂತರ ಅವನು ತನ್ನ ತಾಯಿ-ತಂದೆಯನ್ನು ಮರೆತು ಕೇವಲ ತನ್ನ ಪರಿವಾರದವರ ಮೇಲೆ ಗಮನ ಹರಿಸಲು ಪ್ರಾರಂಭಿಸಿದ ರೈತನು ತನ್ನ ಮಕ್ಕಳಿಗೆ ಅವರವರ ಕುಟುಂಬದ ಜವಾಬ್ದಾರಿಯನ್ನು ಹೊತ್ತುಕೊಳ್ಳಲು ಹೇಳಿದನು.
ஒத்த சொற்கள் : ಕುಟುಂಬ
பிற மொழிகளில் மொழிபெயர்ப்பு :
பொருள் : ಶ್ರೀಮಂತಿಕೆ, ರಾಜ ಮೊದಲಾದವುಗಳ ಜೊತೆಯಲ್ಲಿ ಇರುವಂತಹ ಅಥವಾ ಹಿಂದೆ-ಮುಂದೆ ಹೋಗುವಂತಹ ಜನರು
எடுத்துக்காட்டு :
ನವಾಬನ ಶ್ರೀಮಂತಿಕೆ ಹೋಗುತ್ತಿದ್ದ ಹಾಗೆಯೇ ಪರಿವಾರದವರೂ ಕೂಡ ಹೊರಟು ಹೋದರು.
ஒத்த சொற்கள் : ಸಮೂಹ
பிற மொழிகளில் மொழிபெயர்ப்பு :
किसी रईस, राजा आदि के साथ रहने या आगे-पीछे चलने वाले लोग।
नवाब की रईसी जाते ही परिवार भी छोड़कर चले गए।பொருள் : ಯಾವುದಾದರು ವಿಶಿಷ್ಟ ಗುಣ, ಸಂಬಂಧಿ ಮೊದಲಾದವ ವಿಚಾರಗಳನ್ನು ಮಾಡುವಂತಹ ವರ್ಗ
எடுத்துக்காட்டு :
ನಮ್ಮ ಭಾಷೆಯೂ ಕೂಡ ಆರ್ಯ-ಭಾಷೆಗಳ ಪರಿವಾರದಲ್ಲಿಯೇ ಬರುತ್ತದೆ.
ஒத்த சொற்கள் : ಆವರಣ
பிற மொழிகளில் மொழிபெயர்ப்பு :