பொருள் : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ
எடுத்துக்காட்டு :
ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.
ஒத்த சொற்கள் : ಅಗ, ಅಚಲ, ಗಟ್ಟ, ಗವಿ, ಗಿರಿ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ, ಶೈಲ
பிற மொழிகளில் மொழிபெயர்ப்பு :
भूमि का बहुत ऊँचा, ऊबड़-खाबड़ और प्रायः पथरीला प्राकृतिक भाग।
हिमालय पर्वत भारत के उत्तर में है।