பொருள் : ಯಾರೋ ಒಬ್ಬರನ್ನು ಅಧೀನದಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಅಧೀನವಾಗಿ ಮಾಡುವ ಕ್ರಿಯೆ
எடுத்துக்காட்டு :
ಕ್ರೂರ ಪ್ರಾಣಿಗಳನ್ನು ಪಳಗಿಸುವುದು ತುಂಬ ಕಠಿಣದ ಕೆಲಸ.
ஒத்த சொற்கள் : ಅಧೀನಗೊಳಿಸು, ತರಬೇತಿ ನೀಡುವುದು, ವಶೀಕರಣ
பிற மொழிகளில் மொழிபெயர்ப்பு :