பொருள் : ಧರ್ಮಾನುಸಾರವಾಗಿ ಪವಿತ್ರವಾಗುವ ಅವಸ್ಥೆ ಅಥವಾ ಭಾವ
எடுத்துக்காட்டு :
ಗಂಗಾನದಿಯ ಪವಿತ್ರತೆಯ ಬಗ್ಗೆ ಯಾವುದೇ ಅನುಮಾನವಿಲ್ಲ.
ஒத்த சொற்கள் : ಪವಿತ್ರ, ಪಾವಿತ್ರ್ಯ, ಪಾವಿತ್ರ್ಯತೆ, ಶುಚಿ, ಶುಚಿತ್ವ, ಶುದ್ಧತೆ, ಸ್ವಚ್ಚತೆ
பிற மொழிகளில் மொழிபெயர்ப்பு :
The state of being unsullied by sin or moral wrong. Lacking a knowledge of evil.
innocence, pureness, purity, sinlessness, whiteness