பொருள் : ಒಂದು ಪೇಯದಲ್ಲಿ ಸಕ್ಕರೆ, ಬೆಲ್ಲ ಮುಂತಾದವುಗಳನ್ನು ಹಾಕಿ ಬೆರಸಿದ್ದು ಮತ್ತು ರುಚಿಗೆ ಹೂವಿನ ರಸ ಅಥವಾ ಅರ್ಕ ಮುಂತಾದವುಗಳನ್ನು ಹಾಕಿ ಬೆರೆಸಿರುವುದು
எடுத்துக்காட்டு :
ರಾಮೂ ಬಂದ ಅಥಿತಿಗಳಿಗೆ ಕುಡಿಯಲು ಶರಬತ್ತನ್ನು ನೀಡುತ್ತಿದ್ದ.
பிற மொழிகளில் மொழிபெயர்ப்பு :
பொருள் : ಆ ನೀರಿನಲ್ಲಿ ಸಕ್ಕರೆ, ಬೆಲ್ಲ ಮೊದಲಾದವುಗಳನ್ನು ಕರಗಿಸಲಾಗಿದೆ
எடுத்துக்காட்டு :
ಸಕ್ಕರೆ ಶರಬತ್ತಿಗಿಂತ ಬೆಲ್ಲದ ಶರಬತ್ತು ತುಂಬಾ ರುಚಿಕರವಾಗಿರುವುದು.
ஒத்த சொற்கள் : ಶರಬತ್ತು, ಸಕ್ಕರೆ ಪಾನಕ
பிற மொழிகளில் மொழிபெயர்ப்பு :