உறுப்பினராவதற்கு
பக்க முகவரியை கிளிப்போர்டில் நகலெடுக்கவும்.
பொருள் : ಎಲೆಗೆ ಅಡಿಕೆ, ಸುಣ್ಣ ಹಾಕಿಕೊಂಡು ನಂತರ ಅದನ್ನು ಮಡಿಸಿಕೊಂಡು ಅಥವಾ ಸುತ್ತಿಕೊಂಡು ತನ್ನುವರು
எடுத்துக்காட்டு : ಅವನು ಬೀಡವನ್ನು ಬಾಯಿಯಲ್ಲಿ ಹಾಕಿಕೊಂಡು ಅಗಿಯುತ್ತಲ್ಲಿದ್ದ.
ஒத்த சொற்கள் : ತಾಂಬೂಲ, ಬೀಡ
பிற மொழிகளில் மொழிபெயர்ப்பு :हिन्दी
पान का वह रूप जो कत्था, चूना लगाकर उसे लपेटने या तह करने पर होता है।
பொருள் : ಒಂದು ಬಳ್ಳಿಯ ಎಲೆ ಅದರ ಮೇಲೆ ಅಡಿಕೆ, ಸುಣ್ಣವನ್ನು ಹಾಕಿ ಪಾನಪಟ್ಟಿಯನ್ನು ಮಾಡಿ ತಿನ್ನಲಾಗುತ್ತದೆ
எடுத்துக்காட்டு : ಶ್ಯಾಮನು ವೀಳೆದೆಲೆಯ ಪಾನಪಟ್ಟಿಯನ್ನು ಮಾಡಿ ನನಗೆ ಕೊಟ್ಟನು.
ஒத்த சொற்கள் : ಎಲೆ ಅಡಿಕೆ, ಎಲೆ-ಅಡಿಕೆ, ಎಲೆಅಡಿಕೆ, ತಾಂಬೂಲ, ನಾಗವಲ್ಲಿ, ವೀಳೆ ದೆಲೆ, ವೀಳೆ-ದೆಲೆ, ವೀಳೆದೆಲೆ
एक लता का पत्ता जिस पर कत्था, चूना आदि लगाकर और उसका बीड़ा बनाकर खाया जाता है।
நிறுவு