பொருள் : ದುಷ್ಟ ಅಥವಾ ನೀಚ ಕೆಲಸಗಳನ್ನು ಮಾಡುವವ
எடுத்துக்காட்டு :
ದುರಾತ್ಮ ಅಂಗುಲಿಮಾಲನಿಗೆ ಬುದ್ಧನ ದರ್ಶನದಿಂದಾಗಿ ಜ್ಞಾನೋದಯವಾಯಿತು.
ஒத்த சொற்கள் : ದುರಾತ್ಮ, ದುರಾತ್ಮವಾದ, ದುರಾತ್ಮವಾದಂತ, ದುರಾತ್ಮವಾದಂತಹ, ನೀಚಾತ್ಮ, ನೀಚಾತ್ಮವಾದ, ನೀಚಾತ್ಮವಾದಂತ, ನೀಚಾತ್ಮವಾದಂತಹ, ಪಾಪಾತ್ಮವಾದ, ಪಾಪಾತ್ಮವಾದಂತ, ಪಾಪಾತ್ಮವಾದಂತಹ
பிற மொழிகளில் மொழிபெயர்ப்பு :
जो दुष्ट और नीच प्रकृति का हो।
दुरात्मा रावण ने सीता का हरण किया था।பொருள் : ಯಾರು ಪಾಪವನ್ನು ಮಾಡುವರೋ ಅಥವಾ ಪಾಪಿ
எடுத்துக்காட்டு :
ಭೂಮಿಯ ಮೇಲೆ ಪಾಪಗಳು ಹೆಚ್ಚಾಗುತ್ತಿದ್ದಂತೆ ಭಗವಂತ ಅವತಾರವೆತ್ತಿ ಪಾಪಿಗಳ ಸಂಹಾರ ಮಾಡುವನೆಂದು ಧರ್ಮಗ್ರಂಥಗಳಲ್ಲಿ ವರ್ಣಿಸಿದ್ದಾರೆ.
ஒத்த சொற்கள் : ಅನಾಚಾರಿ, ಅಪಮಾರ್ಗಿ, ಅರ್ಧಮಾತ್ಮ, ಅರ್ಧಮಿಕ, ಅರ್ಧರ್ಮಿ, ಅರ್ಧರ್ಮಿಷ್ಟ, ದುರ್ಮಾಗಿ, ನೀಚ, ನೀಚತನದ, ಪತಿತ, ಪಾತಕಿ, ಪಾಪಕರ್ಮಿ, ಪಾಪಶೇಷಕರ್ಮಿ, ಪಾಪಿಗಳ, ಪಾಪಿಷ್ಟ
பிற மொழிகளில் மொழிபெயர்ப்பு :
जो पाप करता हो या पाप करने वाला।
धार्मिक ग्रंथों में वर्णित है कि जब-जब पृथ्वी पर पाप बढ़ता है,तब-तब प्रभु अवतार लेकर पापी व्यक्तियों का संहार कर देते हैं।