பொருள் : ತಾತ-ಮುತ್ತಾತನ ಕಾಲದ ಅಥವಾ ತಾತ-ಮುತ್ತಾತನಿಂದ ಬಂದಂಥ
எடுத்துக்காட்டு :
ಅವನು ತನ್ನ ಪೂರ್ವಜರ ಆಸ್ತಿಯನ್ನು ಬಡವರಿಗೆ ದಾನ ಮಾಡಿದ.
ஒத்த சொற்கள் : ಪಿತ್ರಾರ್ಜಿತ, ಪಿತ್ರಾರ್ಜಿತವಾದ, ಪಿತ್ರಾರ್ಜಿತವಾದಂತಹ, ಪೂರ್ವಜರ, ಪೂರ್ವಿಕರ
பிற மொழிகளில் மொழிபெயர்ப்பு :
Inherited or inheritable by established rules (usually legal rules) of descent.
Ancestral home.பொருள் : ಪಿತೃವಿಗೆ ಸಂಬಂಧಿಸಿದ
எடுத்துக்காட்டு :
ನಾವು ಪಿತ್ರಾರ್ಜಿತವಾದ ಆಸ್ತಿಯನ್ನು ದಾನ ಮಾಡಿದೆವು.
ஒத்த சொற்கள் : ಪಿತೃ ಸಂಬಂಧ, ಪಿತೃ ಸಂಬಂಧವಾದ, ಪಿತೃ ಸಂಬಂಧವಾದಂತ, ಪಿತೃ ಸಂಬಂಧವಾದಂತಹ, ಪಿತೃವಿಗೆ ಸಂಬಂಧಿಸಿದ, ಪಿತೃವಿಗೆ ಸಂಬಂಧಿಸಿದಂತ, ಪಿತೃವಿಗೆ ಸಂಬಂಧಿಸಿದಂತಹ, ಪಿತ್ರಾರ್ಜಿತವಾದ, ಪಿತ್ರಾರ್ಜಿತವಾದಂತಹ
பிற மொழிகளில் மொழிபெயர்ப்பு :
Characteristic of a father.
paternal