பொருள் : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು
எடுத்துக்காட்டு :
ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.
ஒத்த சொற்கள் : ತ್ರಾಸ ಕೊಡು, ಹಿಂಸೆ ಮಾಡು
பிற மொழிகளில் மொழிபெயர்ப்பு :
பொருள் : ಹಾಸ್ಯ, ಪ್ರಶ್ನೆ, ಮೊದಲಾದವುಗಳಿಂದ ಯಾರನ್ನಾದರೂ ಇಕ್ಕಟ್ಟಿಗೆ ಸಿಲಿಕಿಸುವುದು ಅಥವಾ ಏನನ್ನಾದರೂ ಮಾಡುವಂತೆ ಒಬ್ಬ ವ್ಯಕ್ತಿಯನ್ನು ಒತ್ತಾಯಪಡಿಸುವುದು
எடுத்துக்காட்டு :
ಕೃಷ್ಣ ಗೋಪಿಕೆಯರನ್ನು ಪೀಡಿಸುತ್ತಿದ್ದನು.
ஒத்த சொற்கள் : ಕಿಚಾಯಿಸು, ಕೀಟಲೆ ಮಾಡು, ಗೋಳಾಡಿಸು, ಚಂಡಾಯಿಸು, ರೇಗಿಸು
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರನ್ನು ಚಡಪಡಿಸುವಂತೆ ಮಾಡುವ ಕ್ರಿಯೆ
எடுத்துக்காட்டு :
ಜೈಲಿನ ಅಧಿಕಾರಿಯು ಸಿಪಾಯಿಯ ಕೈಗಳಿಂದ ಖೈದಿಗಳನ್ನು ಗೋಳಾಡುವಂತೆ ಮಾಡಿದರು.
ஒத்த சொற்கள் : ಗೋಳಾಡಿಸು, ಗೋಳಾಡು, ಚಡಪಡಿಸು, ತಲ್ಲಣಿಸು, ತಳಮಳಿಸು
பிற மொழிகளில் மொழிபெயர்ப்பு :
किसी को तड़पाने में प्रवृत्त करना।
जेलर ने कैदियों को सिपाहियों से तड़पवाया।பொருள் : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ
எடுத்துக்காட்டு :
ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.
ஒத்த சொற்கள் : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ತ್ರಾಸ ಕೊಡು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು, ಹಿಂಸೆ ನೀಡು
பிற மொழிகளில் மொழிபெயர்ப்பு :
बहुत परेशान या तंग करना।
सहयोगियों ने ही मनमोहन की नाक में दम कर रखा है।பொருள் : ಯಾವುದಾದರು ಆಟದಲ್ಲಿ, ಗೆದ್ದಂತಹ ದಳದ ಆಟಗಾರರಿಂದ ಸೋತ್ತಂತಹ ದಳದ ಆಟಗಾರರನ್ನು ತುಂಬಾ ಪೀಡಿಸುವುದ ಅಥವಾ ತಿರುಗಾಡಿಸುವುದು
எடுத்துக்காட்டு :
ನಾವು ವಿರುದ್ಧ ಪಕ್ಷದವನ್ನು ತುಂಬಾ ಪೀಡಿಸಿದೆವು.
ஒத்த சொற்கள் : ಓಡಿಸು, ತ್ರಾಸಕೊಡು
பிற மொழிகளில் மொழிபெயர்ப்பு :
किसी खेल में, जीते हुए दल के खिलाड़ियों का हारे हुए दल के खिलाड़ियों को बहुत अधिक दौड़ाना या घुमाना।
हमनें विपक्षियों को बहुत पदाया।பொருள் : ಶಾರೀರಿಕ ಅಥವಾ ಮಾನಸಿಕ ವೇದನೆ ನೀಡಿ ವ್ಯಾಕುಲತೆಯನ್ನು ಉಂಟುಮಾಡುವ ಪ್ರಕ್ರಿಯೆ
எடுத்துக்காட்டு :
ಬಂದಿಯಾದ ಶತೃಗಳನ್ನು ರಾಜನು ಬಹಳ ಪೀಡಿಸಿದನು.
ஒத்த சொற்கள் : ಒದ್ದಾಡಿಸು, ಸಂಕಟ ಪಡುವಂತೆ ಮಾಡು, ಹಿಂಸಿಸು, ಹಿಂಸೆ ನೀಡು
பிற மொழிகளில் மொழிபெயர்ப்பு :