பொருள் : ಮತ್ತೆ ಮತ್ತೆ ಬರುವ ಅಥವಾ ಎರಡನೆಯ ಸಾರಿ ಬರುವುದು
எடுத்துக்காட்டு :
ಅತಿಥಿಗಳ ಪುನರಾಗಮನದಿಂದ ಮನೆಯ ಸದಸ್ಯರುಗಳ ಮುಖದಲ್ಲಿ ಸಂತೋಷವಿಲ್ಲದ ಭಾವನೆ ಕಂಡುಬಂದಿತು.
ஒத்த சொற்கள் : ತಿರುಗಿ ಬರುವಿಕೆ, ಪುನರಾಗಮನ, ಪುನರಾರ್ತನಾ, ಪುನರಾವರ್ತನೆ, ಮತ್ತೆ ಮತ್ತೆ ಬರುವಿಕೆ, ಮರಳಿ ಬರುವಿಕೆ
பிற மொழிகளில் மொழிபெயர்ப்பு :
फिर से आने या दोबारा आने की क्रिया।
अतिथि के पुनरागमन से गृह सदस्यों का मुँह लटक गया।