பொருள் : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ
எடுத்துக்காட்டு :
ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.
ஒத்த சொற்கள் : ಅರ್ಚಿಸು, ಆರಾಧನೆ ಮಾಡು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ ಮಾಡು, ಉಪಾಸನೆ-ಮಾಡು, ಉಪಾಸನೆಮಾಡು, ಉಪಾಸಿಸು, ಪೂಜಿಸು, ಪೂಜೆ ಮಾಡು, ಪೂಜೆಮಾಡು
பிற மொழிகளில் மொழிபெயர்ப்பு :
देवी-देवताओं को प्रसन्न करने के लिए श्रद्धा, सम्मान, विनय आदि प्रकट करना।
संत लोग हमेशा भगवान की पूजा करते हैं।