பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಪೂರ್ಣವಾದ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಪೂರ್ಣವಾದ   ಗುಣವಾಚಕ

பொருள் : ಪೂರ್ಣವಾಗಿ ತುಂಬಿದಂತಹ

எடுத்துக்காட்டு : ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.

ஒத்த சொற்கள் : ತುಂಬಿರುವ, ತುಂಬಿರುವಂತ, ತುಂಬಿರುವಂತಹ, ಪೂರ್ಣವಾದಂತ, ಪೂರ್ಣವಾದಂತಹ


பிற மொழிகளில் மொழிபெயர்ப்பு :

पूरी तरह से भरा हुआ।

उसने मेरे हाथ में दूध से भरपूर गिलास थमा दिया।
भरपूर

Containing as much or as many as is possible or normal.

A full glass.
A sky full of stars.
A full life.
The auditorium was full to overflowing.
full

பொருள் : ಎಷ್ಟಿದೆಯೋ ಅಷ್ಟೂ

எடுத்துக்காட்டு : ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.

ஒத்த சொற்கள் : ಎಲ್ಲಾ, ಒಟ್ಟಾದ, ಒಟ್ಟಾರೆ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದಂತ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ


பிற மொழிகளில் மொழிபெயர்ப்பு :

जितना है वह सब।

इस गाँव की कुल आबादी कितनी होगी?
समूचे देश ने आवाज उठाई।
देश भर में खुशियाँ मनाई गईं।
अकत, अखिल, अवयवी, अशेष, कामिल, कुल, तमाम, निखिल, पूरा, पूरा का पूरा, पूर्ण, भर, मुसल्लम, विश्व, विश्वक, संपूर्ण, सकल, सब, समस्त, समूचा, सम्पूर्ण, सर्व, सारा

பொருள் : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

எடுத்துக்காட்டு : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

ஒத்த சொற்கள் : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


பிற மொழிகளில் மொழிபெயர்ப்பு :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

பொருள் : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ

எடுத்துக்காட்டு : ಇಂದು ಪೂರ್ಣ ಸೂರ್ಯಗ್ರಹಣ.

ஒத்த சொற்கள் : ಪೂರ್ಣ, ಪೂರ್ಣವಾದಂತ, ಪೂರ್ಣವಾದಂತಹ


பிற மொழிகளில் மொழிபெயர்ப்பு :

जिसमें सूर्य या चंद्रमा का पिंड पूरी तरह से ढक जाता है।

आज पूर्ण सूर्यग्रहण है।
पूर्ण

பொருள் : ಯಾವುದರಲ್ಲೂ ಕಡಿಮೆಯಿಲ್ಲದ

எடுத்துக்காட்டு : ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.

ஒத்த சொற்கள் : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದಂತ, ಪೂರ್ಣವಾದಂತಹ


பிற மொழிகளில் மொழிபெயர்ப்பு :

जिसमें कमी न हो।

उसने अपने मित्र को मनाने का भरपूर प्रयत्न किया।
पुरज़ोर, पुरजोर, पूरा-पूरा, भरपूर, संपूर्ण