பொருள் : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ
எடுத்துக்காட்டு :
ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.
ஒத்த சொற்கள் : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ
பிற மொழிகளில் மொழிபெயர்ப்பு :
उदास होने की अवस्था या भाव।
उसके चेहरे पर उदासी छायी हुई थी।