பொருள் : ಕೋವಾ ಮತ್ತು ಸಕ್ಕರೆಯನ್ನು ಸರಿಯಾದ ಪ್ರಮಾಣದಲ್ಲಿ ಮಿಶ್ರಣಮಾಡಿ ಮಾಡಿದಂತಹ ಒಂದು ಮಿಠಾಯಿ ಅದು ಗೋಲಾಕಾರವಾಗಿರುತ್ತದೆ
எடுத்துக்காட்டு :
ನನ್ನ ತಾಯಿಯು ಮನೆಯಲ್ಲಿಯೇ ಪೇಡಾವನ್ನು ಮಾಡಿದಳು.
ஒத்த சொற்கள் : ಪೇಡೆ
பிற மொழிகளில் மொழிபெயர்ப்பு :
பொருள் : ಒಂದು ಸಿಹಿಯಾದ ಖಾದ್ಯ ಪದಾರ್ಥ
எடுத்துக்காட்டு :
ಮಗು ಪೇಡಾವನ್ನು ತಿನ್ನುತ್ತಿದೆ.
பிற மொழிகளில் மொழிபெயர்ப்பு :
பொருள் : ಒಂದು ರೀತಿಯ ಮಿಠಾಯಿ ಅದು ಬಿಳಿಯ ಕುಂಬಳಕಾಯಿಯಿಂದ ಮಾಡಲಾಗುತ್ತದೆ
எடுத்துக்காட்டு :
ಮಿಠಾಯಿಗಾರ ಪೇಡಾವನ್ನು ಮಾಡುತ್ತಿದ್ದಾನೆ.
பிற மொழிகளில் மொழிபெயர்ப்பு :