பொருள் : ಕಾಡಿನೊಳಗಿನ ಚಿಕ್ಕ ಚಿಕ್ಕ ಗಿಡ ಗಂಟೆಗಳ ಸಮೂಹ
எடுத்துக்காட்டு :
ಕಾಡಿನ ಪೊದೆಗಳಲ್ಲಿ ಸಣ್ಣ ಪುಟ್ಟ ಕಾಡು ಪ್ರಾಣಿಗಳು ವಾಸವಾಗಿರುತ್ತವೆ.
ஒத்த சொற்கள் : ಕುರುಚಲು ಕಾಡು, ಪೊದೆ
பிற மொழிகளில் மொழிபெயர்ப்பு :
பொருள் : ಸಾಮಾನ್ಯವಾಗಿ ಕಾಡಿನಲ್ಲಿರುವ ಸಣ್ಣ ಸಣ್ಣ ಗಿಡ ಅಥವಾ ಬಳ್ಳಿಯಿಂದ ಹಬ್ಬಿಕೊಂಡ ಒಂದು ದುಂಡಾದ ಗುಂಪು ಅಥವಾ ಸಮೂಹ
எடுத்துக்காட்டு :
ಈ ಕಾಡಿನಲ್ಲಿ ಪೊದರುಗಳು ಜಾಸ್ತಿ. ಈ ಪೊದೆಯಲ್ಲಿ ಕಾಡು ಪ್ರಾಣಿಗಳು ವಾಸಿಸುತ್ತವೆ.
ஒத்த சொற்கள் : ಕಂಟೆ, ಕುರುಚಲು ಗಿಡ, ಗುಲ್ಮ, ಪೊದೆ
பிற மொழிகளில் மொழிபெயர்ப்பு :