பொருள் : ಯಾರನ್ನಾದರೂ ಬೆಳೆಸಿ, ಸಾಕುವವನು
எடுத்துக்காட்டு :
ನಂದ ಹಾಗೂ ಯಶೋಧೆ ಕೃಷ್ಣನ ಪಾಲಕರು.
பிற மொழிகளில் மொழிபெயர்ப்பு :
பொருள் : ಪಾಲನೆ-ಪೋಷಣೆ ಮಾಡಲು ಅಥವಾ ಆಶ್ರಯದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ
எடுத்துக்காட்டு :
ಗಿಡಗಳ ಬೆಳವಣಿಗೆಗೆ ಪೋಷಕಾಂಶಗಳು ತುಂಬಾ ಅತ್ಯಗತ್ಯ.
ஒத்த சொற்கள் : ಸಂರಕ್ಷಕ
பிற மொழிகளில் மொழிபெயர்ப்பு :
பொருள் : ಯಾವುದೇ ಮಕ್ಕಳ ಪಾಲನೆ ಪೋಷಣೆಗೆ ಸಂಬಂಧಿಸಿದ ಅಧಿಕೃತ ಹಾಗೂ ಜವಾಬ್ದಾರಿಯುತ ವ್ಯಕ್ತಿಗಳು
எடுத்துக்காட்டு :
ಈ ದಿನ ಶಾಲೆಯಲ್ಲಿ ಪೋಷಕರನ್ನು ಕರೆದುಕೊಂಡು ಬರಲು ಹೇಳಿದ್ದರು
ஒத்த சொற்கள் : ತಂದೆ-ತಾಯಿ
பிற மொழிகளில் மொழிபெயர்ப்பு :