பொருள் : ಕೆಲವು ಸಮಯದವರೆಗೂ ಹಾಗೆ ಉಳಿಯುವ ಗಟ್ಟಿ ಧ್ವನಿ
எடுத்துக்காட்டு :
ಯುದ್ಧದ ಘೋಷಣೆಯನ್ನು ಕೇಳಿ ಹೇಡಿಯ ಮನಸ್ಸು ಭಯದಿಂದ ನಡುಗಿತು.
பிற மொழிகளில் மொழிபெயர்ப்பு :
பொருள் : ಸಾರ್ವಜನಿಕವಾಗಿ ನೀಡಿರುವ ರಾಜಾಜ್ಞೆ, ಸೂಚನೆ ಅಥವಾ ಯಾರೋ ಒಬ್ಬರು ಎಲ್ಲೋ ಹೇಳಿರುವ ಮಾತು ಇತ್ಯಾದಿ
எடுத்துக்காட்டு :
ಸರ್ಕಾರವು ಹತ್ತನೆ ತರಗತಿವರೆಗೂ ಉಚಿತವಾಗಿ ಶಿಕ್ಷಣ ನೀಡುವುದಾಗಿ ಘೋಷಣೆ ಮಾಡಿತು.
ஒத்த சொற்கள் : ಉದ್ಘೋಷಣೆ, ಘೋಷಣೆ
பிற மொழிகளில் மொழிபெயர்ப்பு :
A formal public statement.
The government made an announcement about changes in the drug war.