பொருள் : ಪೂರ್ಣವಾಗಿ ಸ್ಪಷ್ಟವಾದ ಮತ್ತು ಪ್ರತ್ಯಕ್ಷವಾದ
எடுத்துக்காட்டு :
ಅವರು ತಮ್ಮ ಮಾತಿಗೆ ಪುಷ್ಟಿಯನ್ನು ನೀಡುವುದಕ್ಕಾಗಿ ಒಂದು ಜ್ವಲಂತವಾದ ಉದಾಹರಣೆಯನ್ನು ನೀಡಿದರು.
ஒத்த சொற்கள் : ಉರಿಯುವ, ಉರಿಯುವಂತ, ಉರಿಯುವಂತಹ, ಜ್ವಲಂತವಾದ, ಜ್ವಲಂತವಾದಂತ, ಜ್ವಲಂತವಾದಂತಹ, ಪ್ರಕಾಶಿಸಿದ, ಪ್ರಕಾಶಿಸಿದಂತ, ಪ್ರಕಾಶಿಸಿದಂತಹ, ಪ್ರಕಾಶಿಸುವ, ಪ್ರಕಾಶಿಸುವಂತ, ಪ್ರಕಾಶಿಸುವಂತಹ, ಪ್ರಜ್ವಲಿತವಾದ, ಪ್ರಜ್ವಲಿತವಾದಂತ, ಪ್ರಜ್ವಲಿತವಾದಂತಹ, ಪ್ರಜ್ವಲಿಸುವ, ಪ್ರಜ್ವಲಿಸುವಂತಹ
பிற மொழிகளில் மொழிபெயர்ப்பு :
பொருள் : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ
எடுத்துக்காட்டு :
ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.
ஒத்த சொற்கள் : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ
பிற மொழிகளில் மொழிபெயர்ப்பு :
Emitting light during exposure to radiation from an external source.
fluorescent