பொருள் : ತನ್ನ ಕೆಲಸ ಅಥವಾ ಪ್ರಭಾವನ್ನು ತೋರಿಸುವಂತಹ
எடுத்துக்காட்டு :
ಇದು ನೆಗಡಿಗೆ ಪ್ರಭಾವಶಾಲಿಯಾದ ಔಷಧಿ.
ஒத்த சொற்கள் : ಪ್ರಭಾವಶಾಲಿಯಾದ, ಪ್ರಭಾವಶಾಲಿಯಾದಂತ, ಪ್ರಭಾವಶಾಲಿಯಾದಂತಹ, ಪ್ರಭಾವಿ, ಪ್ರಭಾವಿಯಾದ, ಪ್ರಭಾವಿಯಾದಂತ
பிற மொழிகளில் மொழிபெயர்ப்பு :
अपना काम या प्रभाव दिखलानेवाला।
यह सर्दी-जुकाम की प्रभावशाली दवा है।Works well as a means or remedy.
An effective reprimand.பொருள் : ಪ್ರಭಾವ ಅಥವಾ ಪರಿಣಾಮವನ್ನು ಬೀರುವಂತಹ
எடுத்துக்காட்டு :
ಈ ಔಷಧಿಯು ಅತ್ಯಂತ ಪ್ರಭಾವಕಾರಿಯಾಗಿದೆ.ಈ ಔಷಧಿಯು ಪರಿಣಾಮಕಾರಿಯಾಗಿದೆ.
ஒத்த சொற்கள் : ಪರಿಣಾಮಕಾರಿ, ಪರಿಣಾಮಕಾರಿಯಾದ, ಪರಿಣಾಮಕಾರಿಯಾದಂತ, ಪರಿಣಾಮಕಾರಿಯಾದಂತಹ, ಪ್ರಭಾವಕಾರಿ, ಪ್ರಭಾವಕಾರಿಯಾದ, ಪ್ರಭಾವಕಾರಿಯಾದಂತ, ಪ್ರಭಾವಕಾರಿಯಾದಂತಹ, ಪ್ರಭಾವಿ, ಪ್ರಭಾವಿಯಾದ, ಪ್ರಭಾವಿಯಾದಂತ