பொருள் : ಯಾವುದು ಅವಶ್ಯಕವಾಗಿದೆಯೋ
எடுத்துக்காட்டு :
ನಮ್ಮ ಶರೀರವನ್ನು ಐದು ಮುಖ್ಯ ತತ್ವಗಳಿಂದ ಮಾಡಲಾಗಿದೆ.
ஒத்த சொற்கள் : ಪ್ರಧಾನ, ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖ, ಪ್ರಮುಖವಾದಂತ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ಮೂಲ, ಮೂಲವಾದ, ಮೂಲವಾದಂತ, ಮೂಲವಾದಂತಹ
பிற மொழிகளில் மொழிபெயர்ப்பு :
Serving as an essential component.
A cardinal rule.பொருள் : ಅಧಿಕ ಮಹತ್ವವಿರುವ ಅಥವಾ ಯಾವುದಕ್ಕೆ ಮಹತ್ವವನ್ನು ನೀಡಲಾಗಿದೆಯೋ
எடுத்துக்காட்டு :
ಮುಖ್ಯವಾದ ತರಂಗಗಳು ಗೌಣವಾದ ತರಂಗಗಳಿಗಿಂತ ತುಂಬಾ ಜೋರಾಗಿ ಚಲಿಸುತ್ತವೆ.
ஒத்த சொற்கள் : ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖವಾದಂತ, ಪ್ರಮುಖವಾದಂತಹ, ಪ್ರಾಥಮಿಕವಾದ, ಪ್ರಾಥಮಿಕವಾದಂತ, ಪ್ರಾಥಮಿಕವಾದಂತಹ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ
பிற மொழிகளில் மொழிபெயர்ப்பு :