பொருள் : ಹಣವನ್ನು ಪಡೆದು ಯಾತ್ರಿಕರಿಗೆ ಸೇವೆಯನ್ನು ನೀಡುವ ಕೆಲಸ ಅಥವಾ ಯಾತ್ರಿಗಳು ಅಥವಾ ಪರ್ಯಟನೆ ಮಾಡುವವರಿಗೆ ಸುತ್ತಾಟದ, ಉಳಿದುಕೊಳ್ಳುವ, ಊಟೋಪಚಾರದ ವ್ಯವಸ್ಥೆಯನ್ನು ಮಾಡುವ ಕೆಲಸ
எடுத்துக்காட்டு :
ಮಹೇಶನು ಪರ್ಯಟನೆಯ ಸಮಯದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಾನೆ.
ஒத்த சொற்கள் : ತಿರುಗಾಟ, ಪರ್ಯಟನೆ, ಭ್ರಮಣ, ವಿಹಾರ ಯಾತ್ರೆ, ವಿಹಾರ-ಯಾತ್ರೆ, ಸಂಚಾರ
பிற மொழிகளில் மொழிபெயர்ப்பு :
பொருள் : ಯುದ್ಧಕ್ಕಾಗಿ ಹೋಗುವುದುಕ್ಕೆ ತಯಾರಿ ಮಾಡಿಕೊಳ್ಳುವುದು
எடுத்துக்காட்டு :
ರಾಮನ ಸೈನ್ಯವು ಲಂಕೆಯ ಕಡೆಗೆ ಪ್ರಯಾಣ ಬೆಳೆಸಿತು.
பிற மொழிகளில் மொழிபெயர்ப்பு :
The act of invading. The act of an army that invades for conquest or plunder.
invasionபொருள் : ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವ ಕ್ರಿಯೆ
எடுத்துக்காட்டு :
ರಾಮ ಅಯೋಧ್ಯೆಯನ್ನು ಬಿಟ್ಟು ಹೋದ ಸಮಾಚಾರ ಕೇಳಿ ಅಲ್ಲಿದ್ದ ವಾಸಿಗಳಿಗೆ ದೊಡ್ಡ ಆಘಾತವಾಯಿತು
ஒத்த சொற்கள் : ನಿರ್ಗಮನ, ಬಿಟ್ಟು ಹೋದ, ವಿಧಾಯ, ಹೊರಟ
பிற மொழிகளில் மொழிபெயர்ப்பு :
பொருள் : ಯಾವುದಾದರು ವಿಶೇಷವಾದ ಸ್ಥಾನ ಅಥವಾ ಕ್ಷೇತ್ರಕ್ಕೆ ಯಾವುದೋ ಒಂದು ವಿಶೇಷವಾದ ಕಾರಣಕ್ಕಾಗಿ ಹೋಗುವಂತಹ ಯಾತ್ರೆ
எடுத்துக்காட்டு :
ನಮ್ಮ ತರಗತಿಯ ವಿದ್ಯಾರ್ಥಿಗಳು ಯಾತ್ರೆಗೆ ಹೋಗುತ್ತಿದ್ದಾರೆ.
ஒத்த சொற்கள் : ಯಾತ್ರೆ
பிற மொழிகளில் மொழிபெயர்ப்பு :
பொருள் : ಯಾತ್ರೆ ಮಾಡುವ ಸಮಯದಲ್ಲಿ ಹೋಗುವಷ್ಟು ದೂರ
எடுத்துக்காட்டு :
ಅವನು ಐವತ್ತು ಮೈಲಿ ದೂರ ನಡೆದುಕೊಂಡು ಪ್ರಯಾಣ ಮಾಡಬೇಕಾಯಿತು.
ஒத்த சொற்கள் : ಯಾತ್ರೆ
பிற மொழிகளில் மொழிபெயர்ப்பு :