பொருள் : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು
எடுத்துக்காட்டு :
ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.
ஒத்த சொற்கள் : ಚತುರ, ಜಾಣ, ತಜ್ಞ, ನಿಪುಣ, ಪರಿಣತ
பிற மொழிகளில் மொழிபெயர்ப்பு :
वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।
वह त्वचा रोग विशेषज्ञ है।A person with special knowledge or ability who performs skillfully.
expertபொருள் : ತುಂಬಾ ಅಧಿಕವಾದ ಜ್ಞಾನ ಅಥವಾ ಜ್ಞಾನವಿರುವಂತಹ
எடுத்துக்காட்டு :
ಬುದ್ಧಿವಂತ ನಾಗರೀಕರಿಂದಲೇ ಸಮಾಜ ಏಳಿಗೆ ಸಾಧ್ಯವಾಗುವುದು.
ஒத்த சொற்கள் : ಜಾಣ, ಜಾಣರಾದ, ಜಾಣರಾದಂತ, ಜಾಣರಾದಂತಹ, ಪ್ರವೀಣರಾದ, ಪ್ರವೀಣರಾದಂತ, ಪ್ರವೀಣರಾದಂತಹ, ಬುದ್ಧಿವಂತ, ಬುದ್ಧಿವಂತರಾದ, ಬುದ್ಧಿವಂತರಾದಂತ, ಬುದ್ಧಿವಂತರಾದಂತಹ
பிற மொழிகளில் மொழிபெயர்ப்பு :