பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಪ್ರಶಂಸೆ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಪ್ರಶಂಸೆ   ನಾಮಪದ

பொருள் : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು

எடுத்துக்காட்டு : ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.

ஒத்த சொற்கள் : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ


பிற மொழிகளில் மொழிபெயர்ப்பு :

किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।

प्रशंसा से सभी खुश और प्रोत्साहित होते हैं।
अभिनंदन, अभिनन्दन, अभिवंदन, अभिवन्दन, अभिवादन, अस्तुति, आशंसा, ईडा, तारीफ, तारीफ़, दाद, पालि, प्रशंसा, प्रशस्ति, प्रस्तुति, बड़ाई, मनीषा, वाहवाही, व्युष्टि, शंस, शस्ति, शाबाशी, श्लाघा, सराहना, स्तुति

An expression of approval and commendation.

He always appreciated praise for his work.
congratulations, extolment, kudos, praise

பொருள் : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ

எடுத்துக்காட்டு : ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.

ஒத்த சொற்கள் : ಚಿತ್ರಣ, ತಪಶೀಲು, ಮಾಹಿತಿ, ವರ್ಣನೆ, ವಿವರಣೆ, ಹೇಳಿಕೆ


பிற மொழிகளில் மொழிபெயர்ப்பு :

विस्तारपूर्वक कहा या लिखा जाने वाला हाल।

रामचरितमानस तुलसीदास कृत एक अनूठा वर्णन है।
आख्यान, आख्यानक, क़ैफ़ियत, कैफियत, चित्रण, तफसील, तफ़सीर, तफ़सील, दास्तान, बखान, बयान, वर्णन, वर्णना, वृत्तांत, वृत्तान्त

A graphic or vivid verbal description.

Too often the narrative was interrupted by long word pictures.
The author gives a depressing picture of life in Poland.
The pamphlet contained brief characterizations of famous Vermonters.
characterisation, characterization, delineation, depiction, picture, word picture, word-painting

பொருள் : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು

எடுத்துக்காட்டு : ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.

ஒத்த சொற்கள் : ಕೊಂಡಾಟ, ಗುಣಗಾನ, ಶ್ಲಾಘನೆ, ಸ್ತುತಿ, ಸ್ತೋತ್ರ, ಹೊಗಳಿಕೆ


பிற மொழிகளில் மொழிபெயர்ப்பு :

यश का बखान या वर्णन।

वह अपने गुरु का गुणगान करते नहीं अघाता है।
अनुकीर्तन, अनुकीर्त्तन, गुणगान

An expression of approval and commendation.

He always appreciated praise for his work.
congratulations, extolment, kudos, praise

ಪ್ರಶಂಸೆ   ಗುಣವಾಚಕ

பொருள் : ಯಾವುದರ ಅಭಿನಂದನೆಯನ್ನು ಮಾಡಲಾಗಿದೆಯೋ

எடுத்துக்காட்டு : ದೇಶಭಕ್ತರಿಂದಾಗಿ ಅವರ ದೇಶ ಸದಾ ಅಭಿನಂದನೀಯವಾಗಿದೆ.

ஒத்த சொற்கள் : ಅಭಿನಂದನೀಯ, ಅಭಿನಂದನೆ, ಪ್ರಶಂಸನೀಯ


பிற மொழிகளில் மொழிபெயர்ப்பு :

जिसकी वंदना या अभिवंदना की गई हो।

श्रीराम सर्व लोक वंदित भागवान विष्णु के अवतार हैं।
अभिवंदित, अभिवन्दित, वंदित, वन्दित

பொருள் : ಪ್ರಶಂಸೆಯನ್ನು ಮಾಡಿದಂತಹ

எடுத்துக்காட்டு : ಲತಾ ಮಂಗೇಶಕರ್ ಒಬ್ಬ ವಿಖ್ಯಾತಿಯಾದ ಅಥವಾ ಪ್ರಶಂಸನೀಯವಾದ ಗಾಯಕಿ.ಇಲ್ಲಿ ಅವರಿಗೆ ತುಂಬಾ ಪ್ರಶಂಸೆ ದೊರೆತ್ತಿದೆ.

ஒத்த சொற்கள் : ಅಭಿನಂದಿತ, ಅಭಿನಂದಿತವಾದ, ಅಭಿನಂದಿತವಾದಂತ, ಅಭಿನಂದಿತವಾದಂತಹ, ಪ್ರಶಂಸನೀಯ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸನೀಯವಾದಂತಹ, ಪ್ರಶಂಸೆಯ, ಪ್ರಶಂಸೆಯಂತ, ಪ್ರಶಂಸೆಯಂತಹ, ಹೊಗಳಿಕೆ, ಹೊಗಳಿಕೆಯ, ಹೊಗಳಿಕೆಯಂತ, ಹೊಗಳಿಕೆಯಂತಹ


பிற மொழிகளில் மொழிபெயர்ப்பு :

प्रशंसा किया हुआ।

लता मंगेशकर एक विख्यात और प्रशंसित गायिका हैं।
यह उनकी बहु प्रशंसित रचना है।
अनुमत, अभिनंदित, अभिनन्दित, अभिष्तुत, आशंसित, ईडित, नुत, पणित, प्रशंसित, महमूद, श्लाघित

Regarded with admiration.

admired

ಪ್ರಶಂಸೆ   ಕ್ರಿಯಾಪದ

பொருள் : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು

எடுத்துக்காட்டு : ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.

ஒத்த சொற்கள் : ತಿಳಿಸು, ಪ್ರಶಂಸಿಸು, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು, ಹೇಳು


பிற மொழிகளில் மொழிபெயர்ப்பு :

विस्तारपूर्वक कुछ कहना।

वह कल की घटनाओं का वर्णन कर रहा था।
बखान करना, बखानना, बताना, बयान करना, वर्णन करना

Describe in vivid detail.

delineate