பொருள் : ಹೆಚ್ಚು ಕಡಿಮೆ ನಿರ್ದಿಷ್ಟವಾದ ಮೇರೆಗಳಿರುವ ನಿರ್ದಿಷ್ಟ ಲಕ್ಷಣಗಳಿರುವ ಭೂಮಿಯ ಒಂದು ಭಾಗ ಅಥವಾ ಪ್ರದೇಶ
எடுத்துக்காட்டு :
ಭಾರತವು ಅನೇಕತೆಯಲ್ಲಿ ಏಕತೆಯನ್ನು ಸಾಧಿಸಿದ ಭೂಭಾಗ.
பிற மொழிகளில் மொழிபெயர்ப்பு :
पृथ्वी का कोई बड़ा भाग या क्षेत्र।
भारत एक ऐसा भू-भाग है जहाँ नाना प्रकार की भाषाएँ बोली जाती हैं।பொருள் : ಯಾವುದೇ ದೇಶದ ವಿಭಾಗದ ನಿವಾಸಿಗಳ ಶಾಸನ-ಪದ್ದತಿ, ಭಾಷೆ, ಇರುವ ರೀತಿ-ರಿವಾಜು, ವ್ಯವಹಾರ ಇತ್ಯಾದಿ ಬೇರೆಯವರಿಗಿಂತ ಭಿನ್ನ ಮತ್ತು ಸ್ವತಂತ್ರ
எடுத்துக்காட்டு :
ಸ್ವತಂತ್ರ ಭಾರತದಲ್ಲಿ ಈಗ ಇಪ್ಪತ್ತೊಂಭತ್ತು ರಾಜ್ಯಗಳಾಗಿ ಹೋಗಿದೆ
பிற மொழிகளில் மொழிபெயர்ப்பு :
பொருள் : ಸಾಮಾನ್ಯವಾಗಿ ಸಮಾನ ಗುಣ ಲಕ್ಷಣಗಳನ್ನು ಹೊಂದಿರುವ ಜನವಸತಿಯ ಒಂದು ನಿರ್ದಿಷ್ಟ ಜಾಗ ಅಥವಾ ಸ್ಥಳ
எடுத்துக்காட்டு :
ಸಂಪೂರ್ಣವಾಗಿ ಈ ಪ್ರದೇಶವು ನೆರೆಹಾವಳಿಗೆ ತುತ್ತಾಗಿದೆ.
பிற மொழிகளில் மொழிபெயர்ப்பு :