பொருள் : ಯಾರನ್ನಾದರೂ ಯಾವುದನ್ನಾದರೂ ಪ್ರೀತಿಸುವವ
எடுத்துக்காட்டு :
ಅವನು ಭಾಷಾ ಪ್ರೇಮಿ.
பிற மொழிகளில் மொழிபெயர்ப்பு :
பொருள் : ಪ್ರೇಮಿಸುವವ
எடுத்துக்காட்டு :
ಭಗವಂತನ ಪ್ರೇಮಿ ಪುರಂದರನು ಸದಾ ಹರಿಯನ್ನು ಧ್ಯಾನ ಮಾಡುತ್ತಿದ್ದನು.
பிற மொழிகளில் மொழிபெயர்ப்பு :
பொருள் : ಯಾರ ಮನಸ್ಸಿನಲ್ಲಿ ಇನ್ನೊಬ್ಬ ಬಗ್ಗೆ ಪ್ರೀತಿಯಿದೆಯೋ ಅಥವಾ ಅವರನ್ನು ಇಷ್ಟಪಡುತ್ತಾರೋ
எடுத்துக்காட்டு :
ಪಾಶ್ಚಾತ್ಯ ಸಂಸ್ಕೃತಿಯ ಪ್ರೇಮಿ ಆಗಾಗ ಏನನ್ನು ಯೋಚಿಸದೆ ಏನ್ನಾದರೂ ಮಾಡಿಬಿಡುತ್ತಾರೆ.
ஒத்த சொற்கள் : ಪ್ರೇಮ ಮಾಡುವ, ಪ್ರೇಮ ಮಾಡುವಂತ, ಪ್ರೇಮ ಮಾಡುವಂತಹ
பிற மொழிகளில் மொழிபெயர்ப்பு :