பொருள் : ಯಾವುದೇ ರೀತಿಯ ಕಾಟ ಬಾರದೆ ಶಾಂತಿ ನೆಲೆಸುವ ಹಾಗೆ ಮಂತ್ರವನ್ನು ಪಠಿಸಿ ಜಲವನ್ನು ಚುಮುಕಿಸುವ
எடுத்துக்காட்டு :
ಪುರೋಹಿತರು ಹೊಸ ಭವನದ ಮೇಲೆ ನೀರನ್ನು ಪ್ರೋಕ್ಷಿಸಿದರು.
பிற மொழிகளில் மொழிபெயர்ப்பு :
बाधा-शांति के निमित्त जिस पर मंत्र पढ़कर जल छिड़का गया हो।
पंडितजी ने नए भवन को अभिषिक्त किया।பொருள் : ನೀರನ್ನು ಚುಮುಕಿಸುವ ಪ್ರಕ್ರಿಯೆ
எடுத்துக்காட்டு :
ಧೂಳು ಹೋಗದ ಕಾರಣ ಮಂಗಳ ತನ್ನ ಮನೆಯ ಬಾಗಿಲ ಹೊರಗೆ ನೀರನ್ನು ಸುತ್ತಾ ಎರಚಿದಳು.
ஒத்த சொற்கள் : ಚುಮುಕಿಸು, ಸಿಂಪಡಿಸು, ಸುತ್ತ ಎರಚು
பிற மொழிகளில் மொழிபெயர்ப்பு :
பொருள் : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು
எடுத்துக்காட்டு :
ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.
ஒத்த சொற்கள் : ಚಿಮುಕಿಸು, ಸಿಂಪಡಿಸು, ಹಗುರವಾಗಿ ಎರಚು
பிற மொழிகளில் மொழிபெயர்ப்பு :