பொருள் : ಯಾವುದೇ ಪ್ರಕಾರದ ತೊಡಕು, ಜಂಜಾಟ, ಪಾಶ, ಬಂಧನ ಮೊದಲಾದವುಗಳಿಂದ ಮುಕ್ತಿಯನ್ನು ಹೊಂದುವ ಕ್ರಿಯೆ
எடுத்துக்காட்டு :
ಯಾವುದೇ ಪ್ರಕಾರದ ಬಂಧನದಿಂದ ಮುಕ್ತಿಯನ್ನು ಹೊಂದುವ ಆಕಾಂಕ್ಷೆ ಪ್ರತಿಯೊಬ್ಬರಿಗೂ ಇರುತ್ತದೆ.
ஒத்த சொற்கள் : ಬಂಧನವಿಮೋಚನೆ, ಬಿಡುಗಡೆ, ಮುಕ್ತಿ, ವಿಮೋಚನೆ, ಸ್ವಾತಂತ್ರ್ಯ
பிற மொழிகளில் மொழிபெயர்ப்பு :
किसी प्रकार के जंजाल, झंझट, पाश, बंधन आदि से मुक्त होने की क्रिया।
किसी भी प्रकार के बंधन से मुक्ति की आकांक्षा हर एक की होती है।பொருள் : ಬಿಡಿಸಿಕೊಳ್ಳುವ ಕ್ರಿಯೆ
எடுத்துக்காட்டு :
ಒತ್ತೆ ಇಟ್ಟಿರುವ ಆಭರಣಗಳನ್ನು ಬಿಡುಗಡೆಗೊಳಿಸಲು ನನ್ನ ಹತ್ತಿರ ಹಣವಿಲ್ಲ.
ஒத்த சொற்கள் : ಬಂಧನದ-ಮುಕ್ತಿ, ಬಂಧನಮುಕ್ತಿ, ಬಿಡಿಸಿಕೊಳ್ಳಲು ಬಿಡುಗಡೆ, ಮುಕ್ತಿ
பிற மொழிகளில் மொழிபெயர்ப்பு :
छुड़ाने की क्रिया।
मेरे पास अपने गहने की छुड़ाई के लिए पर्याप्त पैसे नहीं हैं।