பொருள் : ಯಾವುದಾದರು ವಸ್ತುವನ್ನು ಬಾಗುವಂತೆ ಮಾಡು
எடுத்துக்காட்டு :
ಹಣ್ಣುಗಳನ್ನು ಕೀಳುವುದಕ್ಕಾಗಿ ಕೊಂಬೆಗಳನ್ನು ಬಾಗಿಸುತ್ತಾರೆ.
ஒத்த சொற்கள் : ಬಾಗಿಸು
பிற மொழிகளில் மொழிபெயர்ப்பு :
பொருள் : ದ್ರವ ಪದಾರ್ಥವನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಹಾಕುವ ಪ್ರಕ್ರಿಯೆ
எடுத்துக்காட்டு :
ಡ್ರಂ ನಲ್ಲಿ ಇರುವ ಎಣ್ಣೆಯನ್ನು ಪಾತ್ರೆಗೆ ಸುರಿದಾಗಿದೆ.
பிற மொழிகளில் மொழிபெயர்ப்பு :