பொருள் : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ
எடுத்துக்காட்டு :
ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.
ஒத்த சொற்கள் : ಬಿದಿರಿನ ತಿಳುವಾದ ಕಡ್ಡಿ, ಬಿದಿರಿನ ಸೀಳು, ಬೆತ್ತ, ಸೆಳೆ
பிற மொழிகளில் மொழிபெயர்ப்பு :
பொருள் : ಮರವನ್ನು ಕಡಿದು ಬಾಗಿಲು, ಮೇಜು, ಕುರ್ಚಿ ಮುಂತಾದವುಗಳನ್ನು ಮಾಡುವ ಕೆಲಸಗಾರ
எடுத்துக்காட்டு :
ಒಬ್ಬ ಒಳ್ಳೆಯ ಮರಗೆಲಸದವನು ಈ ಬಾಗಿಲನ್ನು ಮಾಡಿದ.
ஒத்த சொற்கள் : ಮರಗೆಲಸ ಮಾಡುವವ, ಮರಗೆಲಸದವ
பிற மொழிகளில் மொழிபெயர்ப்பு :
A woodworker who makes or repairs wooden objects.
carpenter