பொருள் : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)
எடுத்துக்காட்டு :
ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.
ஒத்த சொற்கள் : ಕೋರಡಾ, ಕೋರಡೆ, ಕೋಲು, ಚಬುಕ, ಚಾಟಿ, ಚಾವಟಿ, ಬಾರ ಕೋಲು, ಬಾರಕೋಲು
பிற மொழிகளில் மொழிபெயர்ப்பு :
An instrument with a handle and a flexible lash that is used for whipping.
whip