பொருள் : ಹೃದಯ ಬಡಿತವನ್ನು ಬಡಿಯುವಂತೆ ಮಾಡುವ ಪ್ರಕ್ರಿಯೆ
எடுத்துக்காட்டு :
ಹೃದಾಯಾಘಾತದಿಂದ ನರಳುತ್ತಿದ್ದ ವ್ಯಕ್ತಿಯ ಹೃದಯದ ಮೇಲೆ ನಿಧಾವಾಗಿ ಒತ್ತಿ ಹೃದಯ ಬಡಿಯುವಂತೆ ಮಾಡಬೇಕು.
ஒத்த சொற்கள் : ಬಡಿಯುವಂತೆ ಮಾಡು
பிற மொழிகளில் மொழிபெயர்ப்பு :
दिल में धड़क उत्पन्न करना।
हृदयाघात से पीड़ित व्यक्ति के सीने को हल्के से दबाकर उसके हृदय को धड़काना चाहिए।பொருள் : ಊಟಮಾಡುವುದಕ್ಕಾಗಿ ಇನ್ನೊಬ್ಬರ ಮುಂದೆ ಊಟದ ಪದಾರ್ಥಗಳನ್ನು ಇಡು
எடுத்துக்காட்டு :
ಅಮ್ಮ ರಾಮನಿಗೆ ಊಟ ನೀಡುತ್ತಿದ್ದಾಳೆ.
ஒத்த சொற்கள் : ಊಟಕ್ಕೆ ಹಾಕು, ನೀಡು
பிற மொழிகளில் மொழிபெயர்ப்பு :
பொருள் : ತಟ್ಟೆಗೆ ಅಥವಾ ಎಲೆಗೆ ಊಟವನ್ನು ಬಡಿಸುವ ಪ್ರಕ್ರಿಯೆ
எடுத்துக்காட்டு :
ಅಮ್ಮ ನಮ್ಮೆಲ್ಲರಿಗೂ ಊಟ ಬಡಿಸುತ್ತಿದ್ದಾಳೆ.
ஒத்த சொற்கள் : ಊಟಕ್ಕೆ ಹಾಕು, ನೀಡು
பிற மொழிகளில் மொழிபெயர்ப்பு :