பொருள் : ಯಾವುದೇ ಅತಿಥಿ, ಮಾನ್ಯ ವ್ಯಕ್ತಿಗಳು ಮುಂತಾದವರು ಒಂದೆಡೆ ಆಗಮಿಸುವಾಗ ಅವರನ್ನು ಪ್ರೀತಿಪೂರ್ವಕವಾಗಿ ಬರಮಾಡಿಕೊಳ್ಳುವುದು
எடுத்துக்காட்டு :
ಮುಖ್ಯಮಂತ್ರಿಗಳು ನಮ್ಮ ಹಳ್ಳಿಗೆ ಬಂದಾಗ ಊರಿಗೇ ಊರೇ ಭವ್ಯವಾದ ಸ್ವಾಗತ ಕೋರಿತು.
ஒத்த சொற்கள் : ಬರಮಾಡಿಕೊಳ್ಳುವಿಕೆ, ಸ್ವಾಗತ, ಸ್ವಾಗತಿಸು
பிற மொழிகளில் மொழிபெயர்ப்பு :