பொருள் : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ
எடுத்துக்காட்டு :
ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.
ஒத்த சொற்கள் : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದಂತ, ಬಲವಾದಂತಹ
பிற மொழிகளில் மொழிபெயர்ப்பு :
பொருள் : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ
எடுத்துக்காட்டு :
ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ
ஒத்த சொற்கள் : ಅಚಲವಾದ, ಅಚಲವಾದಂತ, ಅಚಲವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದಂತ, ಬಲವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
பிற மொழிகளில் மொழிபெயர்ப்பு :
Most powerful or important or influential.
The economically ascendant class.பொருள் : ಯಾರೋ ಒಬ್ಬರು ಯಾವುದೋ ದೃಷ್ಟಿಯಿಂದ ಬೇರೆಯವರಿಗಿಂತ ಪ್ರಬಲ ಅಥವಾ ಸಶಕ್ತನಾಗಿರುವುದು
எடுத்துக்காட்டு :
ವಿಪಕ್ಷಿ ದಳದವರು ಬಲವಾದ ಜವಾಬನ್ನು ಕೇಳಿ ಅವರು ಸುಮ್ಮನಾದರು.
ஒத்த சொற்கள் : ಬಲಿಷ್ಠ
பிற மொழிகளில் மொழிபெயர்ப்பு :
பொருள் : ಯಾವುದೋ ಒಂದರಲ್ಲಿ ಉಗ್ರವಾದ ಪರಿಣಾಮ ಅಥವಾ ಪ್ರಭಾವ ಉತ್ಪನ್ನ ಮಾಡುವ ಗುಣ ಅಥವಾ ಶಕ್ತಿ ಇರುವುದು
எடுத்துக்காட்டு :
ಬಲವಾದ ಔಷದಿಗಳನ್ನು ಕುಡಿ-ಕುಡಿದು ದಪ್ಪವಾಗಿ ಬಿಟ್ಟಿದ್ದೇನೆ.
பிற மொழிகளில் மொழிபெயர்ப்பு :
Having strength or power greater than average or expected.
A strong radio signal.பொருள் : ಬಹುಬೇಗ ಶಾರೀರಿಕ ಅಥವಾ ಮಾನಸಿಕ ಪ್ರಭಾವವನ್ನು ಉತ್ಪನ್ನಮಾಡುವ
எடுத்துக்காட்டு :
ಬಲವಾದ ಮದ್ದಿನಿಂದ ಬೇಗ ಜ್ವರ ನಿಂತು ಹೋಯಿತು.
பிற மொழிகளில் மொழிபெயர்ப்பு :