பொருள் : ಯಾವುದನ್ನು ಬಲಿಕೊಡಲಾಗುವುದಿಲ್ಲವೋ
எடுத்துக்காட்டு :
ಹಿಂದೂ ಧರ್ಮಾನುಸಾರವಾಗಿ ಹಸು ಬಲಿಕೊಡದ ಪಶುವಾಗಿದೆ.
ஒத்த சொற்கள் : ಕಡಿಯಲಾಗದ, ಕಡಿಯಲಾಗದಂತ, ಕಡಿಯಲಾಗದಂತಹ, ಬಲಿಕೊಡದಂತ, ಬಲಿಕೊಡದಂತಹ, ವಧಿಸಲಾಗದ, ವಧಿಸಲಾಗದಂತ, ವಧಿಸಲಾಗದಂತಹ
பிற மொழிகளில் மொழிபெயர்ப்பு :
பொருள் : ಯಾರಿಂದಲೂ ವಧಿಸಲಾಗದ ಅಥವಾ ಯಾರು ವಧಿಸದಂತಹ
எடுத்துக்காட்டு :
ವಧಿಸದ ಯಾವುದಾದರು ಒಂದು ಪ್ರಾಣಿಯ ಹೆಸರನು ನೀವು ಹೇಳುವಿರಾ.
ஒத்த சொற்கள் : ಬಲಿಕೊಡದಂತ, ಬಲಿಕೊಡದಂತಹ, ವಧಿಸದ, ವಧಿಸದಂತಹ
பிற மொழிகளில் மொழிபெயர்ப்பு :
பொருள் : ಯಾವುದು ಬಲಿಕೊಡುವುದಕ್ಕೆ ಯೋಗ್ಯವಲ್ಲವೋ
எடுத்துக்காட்டு :
ಬಲಿಕೊಡದ ಪ್ರಾಣಿಗಳನ್ನು ಕೊಲ್ಲುವುದು ಕಾನೂನು ಬಾಹಿರವಾಗಿದೆ.
ஒத்த சொற்கள் : ಕಡಿಯಲಾಗದ, ಕಡಿಯಲಾಗದಂತ, ಕಡಿಯಲಾಗದಂತಹ, ಬಲಿಕೊಡದಂತ, ಬಲಿಕೊಡದಂತಹ, ವಧಿಸಲಾಗದ, ವಧಿಸಲಾಗದಂತ, ವಧಿಸಲಾಗದಂತಹ
பிற மொழிகளில் மொழிபெயர்ப்பு :