பொருள் : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ
எடுத்துக்காட்டு :
ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.
ஒத்த சொற்கள் : ಅರ್ಪಣೆ, ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿ, ಸಮರ್ಪಣೆ
பிற மொழிகளில் மொழிபெயர்ப்பு :
Acting with less concern for yourself than for the success of the joint activity.
self-sacrifice, selflessness