பொருள் : ದೇಶದಿಂದ ಅಥವಾ ಗಡಿ ಅಥವಾ ಊರಿನಿಂದ ಹೊರಗೆ ಹಾಕಿದಂತಹ
எடுத்துக்காட்டு :
ಸಮಾಜ ಬಹಿಷ್ಕರಿಸಿದ ವ್ಯಕ್ತಿಗಳನ್ನು ಯಾರು ಪ್ರೋತ್ಸಾಹಿಸುವುದಿಲ್ಲ.
ஒத்த சொற்கள் : ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕೃತವಾದ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ
பொருள் : ಯಾವುದನ್ನು ಬಹಿಷ್ಕರಿಸಲಾಗಿದೆಯೋ ಅಥವಾ ಹೊರಗಿದೆಯೋ
எடுத்துக்காட்டு :
ಬಹಿಷ್ಕೃತ ವ್ಯಕ್ತಿಯನ್ನು ಒಳಗೆ ಕರೆಯಿರಿ.
ஒத்த சொற்கள் : ಬಹಿಷ್ಕರಿಸಲ್ಪಟ್ಟ, ಬಹಿಷ್ಕರಿಸಲ್ಪಟ್ಟಂತ, ಬಹಿಷ್ಕರಿಸಲ್ಪಟ್ಟಂತಹ, ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕೃತ
பிற மொழிகளில் மொழிபெயர்ப்பு :