பொருள் : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ
எடுத்துக்காட்டு :
ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.
ஒத்த சொற்கள் : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು
பிற மொழிகளில் மொழிபெயர்ப்பு :
किसी चीज़ के अस्तित्व की समाप्ति।
पर्यावरण की देखभाल न करने से सृष्टि के विनाश की संभावना है।An event (or the result of an event) that completely destroys something.
demolition, destruction, wipeoutபொருள் : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
எடுத்துக்காட்டு :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
ஒத்த சொற்கள் : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಹಾನಿ, ಹಾವಳಿ
பிற மொழிகளில் மொழிபெயர்ப்பு :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganபொருள் : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
எடுத்துக்காட்டு :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
ஒத்த சொற்கள் : ಅಡಚಣೆ, ಅಡೆ-ತಡೆ, ಅಡ್ಡಿ, ತೊಂದರೆ, ಬಾಧಕ, ಸಂಕಷ್ಟ, ಸಮಸ್ಯೆ
பிற மொழிகளில் மொழிபெயர்ப்பு :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterபொருள் : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
எடுத்துக்காட்டு :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
ஒத்த சொற்கள் : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಂದರೆ, ತೊಡಕು, ನಿಷೇದ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
பிற மொழிகளில் மொழிபெயர்ப்பு :
Any structure that makes progress difficult.
impediment, impedimenta, obstructer, obstruction, obstructor