பொருள் : ಕೈಯಲ್ಲಿ ಇಲ್ಲದಿರುವ ಪ್ರಕ್ರಿಯೆ
எடுத்துக்காட்டு :
ತಪ್ಪು ಮಾಡಿದ್ದರಿಂದಾಗಿ ಅವನ ಕೆಲಸ ಕೈ ಬಿಟ್ಟು ಹೋಯಿತು.
ஒத்த சொற்கள் : ಕೈ ಬಿಟ್ಟು ಹೋಗು, ಕೈಯಲ್ಲಿ ಇಲ್ಲದಿರು
பிற மொழிகளில் மொழிபெயர்ப்பு :
पास से जाता रहना या हाथ में न रहना।
ग़लत आदतों के कारण उसकी नौकरी निकल गई।பொருள் : ಯಾವುದೇ ಹೊಲಸು, ಕೋಳಕು ಮುಂತಾದವುಗಳನ್ನು ಹೋಗಲಾಡಿಸುವ ಕ್ರಿಯೆ
எடுத்துக்காட்டு :
ಸರ್ಫ್ ನಿಂದ ಬಟ್ಟೆ ಒಗೆದರೆ ಕಲೆ, ಕೊಳೆಯಲ್ಲಾ ಹೊರಟು ಹೋಗುತ್ತದೆ.
ஒத்த சொற்கள் : ಹೊರಟು ಹೋಗು
பிற மொழிகளில் மொழிபெயர்ப்பு :
பொருள் : ಯಾವುದೋ ಒಂದು ಕೆಲಸ ಮುಗಿಯದೆ ಇರುವ ಪ್ರಕ್ರಿಯೆ
எடுத்துக்காட்டு :
ತಹಶೀಲ್ ದಾರರು ಜಮೀನಿಗೆ ಸಂಬಂಧಿಸಿದ ನನ್ನ ಕೆಲಸವನ್ನು ಮಾಡದೆ ಬಿಟ್ಟುಬಿಟ್ಟಿದ್ದಾರೆ.
ஒத்த சொற்கள் : ಕೈಬಿಡು, ಬಿಟ್ಟು ಬಿಡು
பிற மொழிகளில் மொழிபெயர்ப்பு :
பொருள் : ಯಾವುದಾದರು ಕಾರಣದಿಂದ ಆಗುವ ಕೆಲಸ ನಿಂತು ಹೋಗುವುದು
எடுத்துக்காட்டு :
ಪರೀಕ್ಷೆಯಲ್ಲಿ ನನ್ನ ಎರಡೂ ಪ್ರಶ್ನೆಗಳು ಬಿಟ್ಟು ಹೋಗಿವೆ.
ஒத்த சொற்கள் : ನಿಂತು ಹೋಗು
பிற மொழிகளில் மொழிபெயர்ப்பு :