பொருள் : ಯಾವುದೇ ಜೋಡಿಸಿ ಕೂಡಿಕೊಂಡಿರುವ ವಸ್ತು ಶಕ್ತಿಪ್ರಯೋಗದಿಂದಾಗಿ ಕೂಡಿಕೊಂಡ ಭಾಗದಲ್ಲಿ ಜೋಡಣೆ ಬಿಟ್ಟುಕೊಳ್ಳುವ ಪ್ರಕ್ರಿಯೆ
எடுத்துக்காட்டு :
ಮೊದಲೇ ಸೀಳಿಕೊಂಡಿದ್ದ ತೆಂಗಿನ ಕಾಯಿ ಸ್ವಲ್ಪ ಕುಟ್ಟಿದ ಕೂಡಲೇ ಪೂರ್ತಿ ಬಿರಿದುಕೊಂಡಿತು.
ஒத்த சொற்கள் : ಅಗಲ ಮಾಡು, ಅಗಲವಾಗು, ಬಿಟ್ಟುಕೊಳ್ಳು, ಬಿರಿದುಕೊಳ್ಳು
பிற மொழிகளில் மொழிபெயர்ப்பு :
संधि या जोड़ फैलाकर अच्छी तरह से खोलना।
रमा की अविश्वसनीय बात सुनकर उसने आँखे फाड़ी।பொருள் : ಹೋಲಿಕೆಯ ರೂಪದಲ್ಲಿ ಮನಸ್ಸು ಅಥವಾ ಹೃದಯದ ಮೇಲೆ ಆಘಾತವಾದಾಗ ಹಿಂದೆ ಇದ್ದ ಸಾದಾರಣ ಮನಸ್ಸಿನ ಸ್ಥಿತಿ ಆಗ ಇರುವುದಿಲ್ಲ
எடுத்துக்காட்டு :
ಅಣ್ಣನ ದುರ್ವ್ಯವಹಾರವನ್ನು ಕಂಡು ಮನಸ್ಸು ಒಡೆದು ಹೋಯಿತು.
ஒத்த சொற்கள் : ಒಡೆ, ಬಿರುಕುಬಿಡು
பிற மொழிகளில் மொழிபெயர்ப்பு :
लाक्षणिक रूप में, मन या हृदय पर ऐसा आघात लगना कि उसकी पहले वाली साधारण अवस्था न रह जाय।
भाई के दुर्व्यवहार से चित्त फट गया।