பொருள் : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ
எடுத்துக்காட்டு :
ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.
ஒத்த சொற்கள் : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸುತನ, ಹೃದಯಶೂನ್ಯತೆ
பிற மொழிகளில் மொழிபெயர்ப்பு :
பொருள் : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
எடுத்துக்காட்டு :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
ஒத்த சொற்கள் : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸುತನ, ವಿಪತ್ತು, ಸಂಕಟ
பிற மொழிகளில் மொழிபெயர்ப்பு :
The quality of being difficult.
They agreed about the difficulty of the climb.பொருள் : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
எடுத்துக்காட்டு :
ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
ஒத்த சொற்கள் : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ
பிற மொழிகளில் மொழிபெயர்ப்பு :